

“ಬತ್ತಿ ಹೋದ ಸಂಗೀತ "ಗಂಗೆ" ಗಂಗೂಬಾಯಿ ಹಾನಗಲ್ ರವರನ್ನು ಮೌನದಲ್ಲಿ ಸ್ಮರಿಸುತ್ತ ” ಹಿಂದೂಸ್ತಾನಿ ಸಂಗೀತ ಲೋಕದ ಶ್ರೇಷ್ಟ ಗಾಯಕಿ ಗಂಗೂಬಾಯಿ ಹಾನಗಲ್ ಅವರ ಬಗ್ಗೆ ನಾನು ನನ್ನ ಸಣ್ಣ ವಯಸ್ಸಿನಲ್ಲಿ ಪಠ್ಯ ಒಂದರ ಮೊಲಕ ತಿಳಿದುಕೊಂಡಿದ್ದೆ ಹಿಂದೂಸ್ತಾನಿ ಸಂಗೀತ ಮಯಾವಾಗುತ್ತಿರುವ ಈ ಸಮಯದಲ್ಲಿ ಸಂಗಿತದ ಕೋಟೆ ಕಟ್ಟಿ ಮೆರೆದ ಮಹಾನ್ ವ್ಯಕ್ತಿ ನಮ್ಮ ನಾಡಿನ ಗಂಗೂಬಾಯಿ ಹಾನಗಲ್ಪ್ರೀತಿಯ ಗೆಳೆಯ ಗೆಳತಿಯರೆ ನಮಿಂದ ಎನ್ನನ್ನೋ ಸಾದಿಸಲಾಗಿಲ್ಲ ಅಂತ ಕೊರಗೊವದಕ್ಕಿಂತ ಸಾದನೆ ಮಾಡಿದವರ ಸ್ಮರಿಸುವುದೇ ಒಂದು ದೊಡ್ಡ ಸಾದನೆ ಅಲ್ವ !
ಇಂತಿ ತೇವವಾದ ಕಣ್ಣೀರಿನ ರೆಪ್ಪೆಯಲ್ಲಿ
No comments:
Post a Comment